Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಂಡಿತ್ ಮದನ್ ಮೋಹನ್ ಮಾಳವೀಯ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ಮದನ್ ಮೋಹನ್ ಮಾಳವೀಯ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

“ಪಂಡಿತ್ ಮದನ್ ಮೋಹನ್ ಮಾಳವೀಯ ಜಯಂತಿಯಂದು ಅವರನ್ನು ಸ್ಮರಿಸಲಾಗುತ್ತಿದೆ. ಭಾರತೀಯ ಇತಿಹಾಸದಲ್ಲಿ ಅವರ ಪ್ರಭಾವ ದೃಢವಾಗಿದೆ ಮತ್ತು ಮರೆಯಲಾರದಂಥದ್ದು. ಶಿಕ್ಷಣ ಮತ್ತು ದೇಶಭಕ್ತಿಯ ಸ್ಫೂರ್ತಿಯನ್ನು ಹೆಚ್ಚಿಸುವಲ್ಲಿ ಅವರ ಪ್ರಯತ್ನ ಅವಿಸ್ಮರಣೀಯ”,ಎಂದು ಪ್ರಧಾನಿ ಹೇಳಿದ್ದಾರೆ

*****