Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಂಡಿತ್ ಮದನ್ ಮೋಹನ ಮಾಳವೀಯ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ಮದನ ಮೋಹನ ಮಾಳವೀಯ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

“ಮಹಾಮನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜಯಂತಿಯಂದು ಅವರಿಗೆ ನಾನು ತಲೆ ಬಾಗುತ್ತೇನೆ. ಅವರು ಭಾರತದ ಇತಿಹಾಸಕ್ಕೆ ಅಳಿಸಲಾರದ ಕೊಡುಗೆ ನೀಡಿದ್ದಾರೆ.”, ಎಂದು ಪ್ರಧಾನಿ ಹೇಳಿದ್ದಾರೆ.

AD/HS –