Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನ ಮಂತ್ರಿ  ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದ್ದಾರೆ.

ಈ ಬಗ್ಗೆ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ, ಅದರಲ್ಲಿ;

“ಪದ್ಮ ಪ್ರಶಸ್ತಿ ಪಡೆದವರಿಗೆ ಅಭಿನಂದನೆಗಳು. ಅವರು ರಾಷ್ಟ್ರಕ್ಕೆ ನೀಡಿದ ಶ್ರೀಮಂತ ಮತ್ತು ವೈವಿಧ್ಯಮಯ ಕೊಡುಗೆಗಳನ್ನು ಮತ್ತು ನಮ್ಮ ಬೆಳವಣಿಗೆಯ ಪಥವನ್ನು ವೃದ್ಧಿಸಲು  ಅವರು ಮಾಡಿರುವ  ಪ್ರಯತ್ನಗಳನ್ನು ಭಾರತವು ಗೌರವಿಸುತ್ತದೆ. #PeoplesPadma” ಎಂದು ಹೇಳಿದ್ದಾರೆ.

***