Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪರಮಾಣು ಶಕ್ತಿಯ ಮೂಲಕ ಸುಸ್ಥಿರ ಇಂಧನಕ್ಕೆ ಭಾರತದ ಬದ್ಧತೆ ಬಗ್ಗೆ ಪ್ರಧಾನಮಂತ್ರಿ ಪ್ರಸ್ತಾಪ


ಇಂಧನ ವಲಯದಲ್ಲಿ ಸುಸ್ಥಿರತೆ ಮತ್ತು ಸ್ವಾವಲಂಬನೆಯತ್ತ ಭಾರತದ ಪಯಣದಲ್ಲಿ ಪರಮಾಣು ಶಕ್ತಿಯ ಪ್ರಮುಖ ಪಾತ್ರದ ಕುರಿತು ಕೇಂದ್ರ ಸಚಿವರಾದ ಡಾ. ಜಿತೇಂದ್ರ ಸಿಂಗ್ ಅವರ ಒಳನೋಟವುಳ್ಳ ಮಾಹಿತಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವರಾದ ಡಾ.ಜಿತೇಂದ್ರ ಸಿಂಗ್ ಅವರ ಪೋಸ್ಟ್ ಗೆ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ: 

“ಸುಸ್ಥಿರ ಮತ್ತು ಸ್ವಾವಲಂಬಿ ಇಂಧನ ಭವಿಷ್ಯಕ್ಕಾಗಿ ಭಾರತದ ಅನ್ವೇಷಣೆಯಲ್ಲಿ ಪರಮಾಣು ಶಕ್ತಿಯು ಹೇಗೆ ನಿರ್ಣಾಯಕ ಆಧಾರಸ್ತಂಭವಾಗಿ ಹೊರಹೊಮ್ಮಿದೆ ಎಂಬ ಬಗ್ಗೆ ಕೇಂದ್ರ ಸಚಿವರಾದ @DrJitendraSingh ಅವರು ವಿವರಿಸಿದ್ದಾರೆ.”

 

 

*****