Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪರಶುರಾಮ ಜಯಂತಿಯಂದು ಜನರಿಗೆ ಪ್ರಧಾನಮಂತ್ರಿಯವರು ಶುಭಾಶಯವನ್ನು ಕೋರಿದ್ದಾರೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪರಶುರಾಮ ಜಯಂತಿಯ ಸಂದರ್ಭದಲ್ಲಿ ಜನತೆಗೆ ಶುಭಾಶಯವನ್ನು ಕೋರಿದ್ದಾರೆ.

 

ಟ್ವೀಟ್‌ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ :

“देशवासियों को परशुराम जयंती की ढेरों बधाई। भगवान परशुराम दया और करुणा के साथ ही अपने शौर्य और पराक्रम के लिए पूजनीय हैं।”

देशवासियों को परशुराम जयंती की ढेरों बधाई। भगवान परशुराम दया और करुणा के साथ ही अपने शौर्य और पराक्रम के लिए पूजनीय हैं।

 

****