Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಶ್ಚಿಮ ಬಂಗಾಳದ ಜಲ್ಪಾಯ್ ಗುರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಪಶ್ಚಿಮ ಬಂಗಾಳದ ಜಲ್ಪಾಯ್ ಗುರಿಯಲ್ಲಿ ದುರ್ಗಾ ಪೂಜಾ ಉತ್ಸವದ ಸಂದರ್ಭದಲ್ಲಿ ಸಂಭವಿಸಿದ ಅಪಘಾತದಲ್ಲಿ ಆಗಿರುವ  ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ  ಪ್ರಧಾನ ಮಂತ್ರಿ ಅವರ ಕಾರ್ಯಾಲಯ ಟ್ವೀಟ್ ಮಾಡಿದ್ದು, ಅದರಲ್ಲಿ.

“ಪಶ್ಚಿಮ ಬಂಗಾಳದ ಜಲ್ಪಾಯ್ ಗುರಿಯಲ್ಲಿ ದುರ್ಗಾ ಪೂಜಾ ಹಬ್ಬದ ಸಂದರ್ಭದಲ್ಲಿ ಸಂಭವಿಸಿದ ಅಪಘಾತದಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ: ಪ್ರಧಾನಮಂತ್ರಿ @narendramodi

ಎಂದು ಹೇಳಿದ್ದಾರೆ.

****