Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಶ್ಚಿಮ ಬಂಗಾಳ ವಿಧಾನಸಭೆ ಶಾಸಕ ಶ್ರೀ ಬಿಷ್ಣು ಪಾದ ರೇ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ ಸೂಚನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಶಾಸಕ ಶ್ರೀ ಬಿಷ್ಣು ಪಾದ ರೇ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಈ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. 

ಪಶ್ಚಿಮ ಬಂಗಾಳ ವಿಧಾನಸಭಾ ಶಾಸಕ ಶ್ರೀ ಬಿಷ್ಣು ಪಾದ ರೇ ಅವರ ಅಕಾಲಿಕ ನಿಧನದಿಂದ ನೋವಾಗಿದೆ. ಶ್ರಮಜೀವಿಯಾಗಿದ್ದ ಅವರು ಜನರ ಆಶೋತ್ತರಗಳನ್ನು ಈಡೇರಿಸಲು ಸಾಕಷ್ಟು ಶ್ರಮಿಸಿದ್ದರು. @BJP4Bengal ಅನ್ನು ಬಲಪಡಿಸಲು ಸಾಕಷ್ಟು ಶ್ರಮಿಸಿದರು. ಅವರ ಕುಟುಂಬ ಸದಸ್ಯರಿಗೆ ನನ್ನ ಸಾಂತ್ವನ. ಓಂ ಶಾಂತಿ! ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಂದೇಶ ನೀಡಿದ್ದಾರೆ.

********