ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ. ಕೆ. ಕೈಲಾಶ್ ನಾಥನ್ ಅವರು ನವ ದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
“ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ.ಕೆ. ಕೈಲಾಶ್ ನಾಥನ್ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.”
*****
Lieutenant Governor of Puducherry, Shri. K. Kailashnathan, met PM @narendramodi. pic.twitter.com/RCzNOCaLmY
— PMO India (@PMOIndia) August 19, 2024