ವಿಶ್ವಕಪ್ ಪುರುಷರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶದ ವಿರುದ್ಧದ ಅಭೂತಪೂರ್ವ ಗೆಲುವಿಗಾಗಿ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.
ಪ್ರಧಾನಮಂತ್ರಿಯವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಇನ್ನೊಂದು ಅದ್ಭುತ ಆಟ!
ಬಾಂಗ್ಲಾದೇಶ ವಿರುದ್ಧದ ಅಭೂತಪೂರ್ವ ಗೆಲುವು ಸಾಧಿಸಿದ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆ ಇದೆ.
ವಿಶ್ವಕಪ್ ಪಂದ್ಯಾವಳಿಯಲ್ಲಿ ನಮ್ಮ ತಂಡ ಉತ್ತಮ ಸಾಧನೆ ಮೆರೆದಿದೆ. ಮುಂದಿನ ಪಂದ್ಯಕ್ಕೆ ಶುಭ ಹಾರೈಕೆಗಳು”
***
Yet another exceptional game!
— Narendra Modi (@narendramodi) October 19, 2023
Proud of our cricket team on the impressive win against Bangladesh.
Our team is in great form during the World Cup. Best wishes for the next match.