Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಪುರುಷರ ವಿಶ್ವಕಪ್‌ ಕ್ರಿಕೆಟ್ ನಲ್ಲಿ ಭಾರತೀಯ ಕ್ರಿಕೆಟ್ ತಂಡವು ಬಾಂಗ್ಲಾದೇಶ ವಿರುದ್ಧ ಗಳಿಸಿದ ಅಭೂತಪೂರ್ವ ವಿಜಯವನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು 


ವಿಶ್ವಕಪ್‌ ಪುರುಷರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶದ ವಿರುದ್ಧದ ಅಭೂತಪೂರ್ವ ಗೆಲುವಿಗಾಗಿ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.
ಪ್ರಧಾನಮಂತ್ರಿಯವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಇನ್ನೊಂದು ಅದ್ಭುತ ಆಟ!

ಬಾಂಗ್ಲಾದೇಶ ವಿರುದ್ಧದ ಅಭೂತಪೂರ್ವ ಗೆಲುವು ಸಾಧಿಸಿದ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆ ಇದೆ.

ವಿಶ್ವಕಪ್‌ ಪಂದ್ಯಾವಳಿಯಲ್ಲಿ ನಮ್ಮ ತಂಡ ಉತ್ತಮ ಸಾಧನೆ ಮೆರೆದಿದೆ. ಮುಂದಿನ ಪಂದ್ಯಕ್ಕೆ ಶುಭ ಹಾರೈಕೆಗಳು”

***