Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪುರುಷರ 5000 ಮೀಟರ್ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಅವಿನಾಶ್ ಸಾಬ್ಲೆ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದ್ದಾರೆ


ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಪುರುಷರ 5000 ಮೀಟರ್ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವಿನಾಶ್ ಸಾಬ್ಲೆ ಅವರನ್ನು ಅಭಿನಂದಿಸಿದರು.

ಪ್ರಧಾನಮಂತ್ರಿಯವರು ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹೇಳಿದ್ದಾರೆ

“ಪುರುಷರ 5000 ಮೀ ಓಟದಲ್ಲಿ ಅವಿನಾಶ್  ( @avinash3000m ) ಅವರಿಗೆ ಮಹತ್ತರವಾದ ಬೆಳ್ಳಿ ಪದಕ ಲಭಿಸಿದೆ.  ಇಂತಹ ಅದ್ಬುತ ಕ್ರೀಡಾ ಪ್ರದರ್ಶನ  ನೀಡಿದ ಅವಿನಾಶ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು.  ಅವರು ಅತ್ಯುತ್ತಮ ಚಾಂಪಿಯನ್! ”…

 

***