Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪುಲ್ವಾಮಾ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. 

ಈ ಕುರಿತು‌ ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:

“ಈ ದಿನದಂದು ಪುಲ್ವಾಮಾದಲ್ಲಿ ನಾವು ಕಳೆದುಕೊಂಡ ನಮ್ಮ ವೀರ‌ಕಲಿಗಳನ್ನು‌  ಸ್ಮರಿಸಲಾಯಿತು. ಅವರ ಅತ್ಯುನ್ನತ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಧೈರ್ಯವು ಸದೃಢ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತದೆ.”

*****