Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪುಷ್ಕರದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಷ್ಕರ್ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು ಮತ್ತು ನಾಗರಿಕರ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ,

“पुष्कर में भगवान ब्रह्माजी के मंदिर में पूजन और दिव्य दर्शन का सौभाग्य मिला। देशवासियों के उत्तम स्वास्थ्य, समृद्धि और कल्याण की कामना की।” ಎಂದು ಹೇಳಿದ್ದಾರೆ.

***