Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪೋರ್ಟ್ ಬ್ಲೇರ್ ನಲ್ಲಿ ತ್ರಿವರ್ಣ ಧ್ವಜ ಹಾರಿಸಿದ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನೇತಾಜಿ ಸುಭಾಷ್ ಚಂದ್ರ ಭೋಸ್ ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೋರ್ಟ್ ಬ್ಲೇರ್ ನಲ್ಲಿ ತ್ರಿವರ್ಣ ಧ್ವಜ ಹಾರಿಸಿದ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನೇತಾಜಿ ಸುಭಾಷ್ ಚಂದ್ರ ಭೋಸ್ ಅವರನ್ನು ಸ್ಮರಿಸಿದ್ದಾರೆ. ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿಯವರು “30ನೇ ಡಿಸೆಂಬರ್ 1943.. ಆ ದಿನ ಪ್ರತಿಯೊಬ್ಬ ಭಾರತೀಯರ ನೆನಪಿನಲ್ಲಿ ಇರುತ್ತದೆ, ಅಂದು ವೀರ ನೇತಾಜಿ ಸುಭಾಷ್ ಚಂದ್ರ ಭೋಸ್ ಪೋರ್ಟ್ ಬ್ಲೇರ್ ನಲ್ಲಿ ತ್ರಿವರ್ಣ ಧ್ವಜ ಹಾರಿಸಿದರು. ಈ ವಿಶೇಷ ದಿನದ 75 ವಾರ್ಷಿಕೋತ್ಸವದ ಅಂಗವಾಗಿ ನಾನು ಪೋರ್ಟ್ ಬ್ಲೇರ್ ಗೆ ಹೋಗಿ ಅಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗೌರವ ಪೆಡೆದಿದ್ದೇನೆ. ಆ ನೆನಪುಗಳನ್ನು ಹಂಚಿಕೊಳ್ಳುತ್ತಿದ್ದೇನೆ.” ಎಂದು ತಿಳಿಸಿದ್ದಾರೆ. 

 

 

*****