Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ಯಾರಿಸ್ ಒಲಿಂಪಿಕ್ 2024 ರಲ್ಲಿ ಪಾಲ್ಗೊಳ್ಳಲು ತೆರಳಲಿರುವ ಭಾರತ ತಂಡದೊಂದಿಗೆ ಪ್ರಧಾನಮಂತ್ರಿ ಸಂವಾದ

ಪ್ಯಾರಿಸ್ ಒಲಿಂಪಿಕ್ 2024 ರಲ್ಲಿ ಪಾಲ್ಗೊಳ್ಳಲು ತೆರಳಲಿರುವ ಭಾರತ ತಂಡದೊಂದಿಗೆ ಪ್ರಧಾನಮಂತ್ರಿ ಸಂವಾದ


ಪ್ಯಾರಿಸ್ ಒಲಿಂಪಿಕ್ 2024 ರಲ್ಲಿ ಭಾಗವಹಿಸಲಿರುವ ಭಾರತೀಯ ತಂಡದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯಲ್ಲಿಂದು ಸಂವಾದ ನಡೆಸಿದರು. 

ಎಕ್ಸ್ ನಲ್ಲಿ ಪ್ರಧಾನಮಂತ್ರಿಗಳ ಪೋಸ್ಟ್ ಹೀಗಿದೆ:

“@Olympics ನಲ್ಲಿ ಭಾಗವಹಿಸಲು ಪ್ಯಾರಿಸ್ ನತ್ತ ಹೊರಟಿರುವ ಭಾರತ ತಂಡದೊಂದಿಗೆ ಸಂವಾದ ನಡೆಸಿದೆ‌. ನಮ್ಮ ಸ್ಪರ್ಧಿಗಳು ತಮ್ಮ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿ ಭಾರತಕ್ಕೆ ಹೆಮ್ಮೆ ತರಲಿದ್ದಾರೆ ಎಂದು ನನಗೆ ವಿಶ್ವಾಸವಿದೆ. ಅವರ ಜೀವನ ಪಯಣ ಮತ್ತು ಯಶಸ್ಸು 140 ಕೋಟಿ ಭಾರತೀಯರಿಗೆ ಆಶಾವಾದ ನೀಡಲಿದೆ.”
 

 

 

*****