Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರತಿಯೊಂದು ಕ್ಷೇತ್ರ ತ್ವರಿತಗತಿಯಲ್ಲಿ ಪ್ರಗತಿಯನ್ನು ಕಂಡಿದೆ, ಅಭಿವೃದ್ಧಿ ಹೊಂದಿದ ಭಾರತಕ್ಕೆ ವೇದಿಕೆಯನ್ನು ಸಿದ್ಧಪಡಿಸಿದೆ: ಪ್ರಧಾನಮಂತ್ರಿ


ಭಾರತದ ಸಾಟಿಯಿಲ್ಲದ ಮೂಲಸೌಕರ್ಯ ವ್ಯವಸ್ಥೆಗಳನ್ನು ರೂಪಿಸಿದ ವಿವಿಧ ಬೆಳವಣಿಗೆ ಮತ್ತು ಅಭಿವೃದ್ಧಿ ಉಪಕ್ರಮಗಳ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೇಖನಗಳು, ಗ್ರಾಫಿಕ್ಸ್ ವಿನ್ಯಾಸಗಳು, ವಿಡಿಯೊಗಳು ಮತ್ತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:

“9 ವರ್ಷಗಳ ಗತಿ ಮತ್ತು ಪ್ರಗತಿಯಲ್ಲಿ ( #9YearsOfGatiandPragati ), ಭಾರತದಲ್ಲಿ ಬೆಳವಣಿಗೆ ಮತ್ತು ಅಭಿವೃದ್ಧಿಯ ಬೇರುಗಳನ್ನು ನಾವು ಪೋಷಿಸಿದ್ದೇವೆ, ಸಾಟಿಯಿಲ್ಲದ ಮೂಲಸೌಕರ್ಯ ವ್ಯವಸ್ಥೆಯನ್ನು ರೂಪಿಸಿದ್ದೇವೆ.ಪ್ರತಿಯೊಂದು ಕ್ಷೇತ್ರವೂ ತ್ವರಿತಗತಿಯ ಪ್ರಗತಿಗೆ ಸಾಕ್ಷಿಯಾಗುತ್ತಿದ್ದು, ಅಭಿವೃದ್ಧಿ ಹೊಂದಿದ ಭಾರತಕ್ಕೆ ವೇದಿಕೆಯನ್ನು ಸಿದ್ಧಪಡಿಸಿದೆ.

***