ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಪ್ರಧಾನಮಂತ್ರಿ ಕಚೇರಿಯ ಎಕ್ಸ್ ಖಾತೆಯಲ್ಲಿ
ಇಂದು ಆಂಧ್ರ ಪ್ರದೇಶ ಮುಖ್ಯಮಂತ್ರಿಗಳಾದ ಶ್ರೀ @ncbn ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಬರೆಯಲಾಗಿದೆ.
@AndhraPradeshCM”
*****
Chief Minister of Andhra Pradesh, Shri @ncbn, met Prime Minister @narendramodi.@AndhraPradeshCM pic.twitter.com/lOjf1Ctans
— PMO India (@PMOIndia) December 25, 2024