Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಒಡಿಶಾ ಮುಖ್ಯಮಂತ್ರಿ


ಒಡಿಶಾ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಪ್ರಧಾನಮಂತ್ರಿಗಳ ಕಾರ್ಯಾಲಯವು ಎಕ್ಸ್ ನಲ್ಲಿ:

“ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು” ಎಂದು ಬರೆಯಲಾಗಿದೆ.