Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಜಾರ್ಖಂಡ್ ರಾಜ್ಯಪಾಲರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ನವದೆಹಲಿಯಲ್ಲಿಂದು ಜಾರ್ಖಂಡ್ ರಾಜ್ಯಪಾಲರಾದ ಶ್ರೀ ಸಂತೋಷ್ ಗಂಗ್ವಾರ್ ಅವರು ಭೇಟಿಯಾದರು.

ಪ್ರಧಾನ ಮಂತ್ರಿಗಳ ಕಚೇರಿ, ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದೆ; 

“ಜಾರ್ಖಂಡ್ ರಾಜ್ಯಪಾಲರಾದ ಶ್ರೀ @santoshgangwar ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@jhar_governor”

 

 

*****