Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಸಿಕ್ಕಿಂ ರಾಜ್ಯಪಾಲರು


ಸಿಕ್ಕಿಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯರವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಇದರ ಬಗ್ಗೆ ಪ್ರಧಾನಮಂತ್ರಿಯವರ ಕಛೇರಿಯು,

“ಸಿಕ್ಕಿಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯರವರು @narendramodi ಪ್ರಧಾನಿಯನ್ನು ಭೇಟಿಯಾದರು.” ಎಂದು ಟ್ವೀಟ್ ಮಾಡಿದೆ.

***