Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಅಸ್ಸಾಂ ಮುಖ್ಯಮಂತ್ರಿ


ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರ ಕಾರ್ಯಾಲಯವು ತಮ್ಮ ಎಕ್ಸ್  ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದೆ;

“ಅಸ್ಸಾಂನ ಮುಖ್ಯಮಂತ್ರಿ ಶ್ರೀ @ಹಿಮಂತಬಿಸ್ವಾ ( @himantabiswa ) ಅವರು ಪ್ರಧಾನಮಂತ್ರಿ @ನರೇಂದ್ರ ಮೋದಿ ( @narendramodi ) ಅವರನ್ನು ಭೇಟಿ ಮಾಡಿದರು.

@CMOfficeAssam” 

***