Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಅಂಡಮಾನ್ ಮತ್ತು ನಿಕೋಬಾರ್ ಉಪರಾಜ್ಯಪಾಲರು


ಅಂಡಮಾನ್ ಮತ್ತು ನಿಕೋಬಾರ್ ನ ಉಪರಾಜ್ಯಪಾಲರಾದ ಅಡ್ಮಿರಲ್ [ನಿವೃತ್ತ.] ಡಿಕೆ. ಜೋಶಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. 

ಪ್ರಧಾನಮಂತ್ರಿಯವರು ಈ ಕುರಿತು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಉಪರಾಜ್ಯಪಾಲರಾದ ಅಡ್ಮಿರಲ್ [ನಿವೃತ್ತ.] ಡಿಕೆ ಜೋಶಿ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.”

***