ಕರ್ನಾಟಕದ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಗಳ ಕಾರ್ಯಾಲಯವು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ:
“ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
***
Governor of Karnataka, Shri @TCGEHLOT Ji, met PM @narendramodi. pic.twitter.com/93kYVw1riV
— PMO India (@PMOIndia) February 2, 2024