Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ರಾಜಸ್ಥಾನದ ಮುಖ್ಯಮಂತ್ರಿ


ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಯವರ ಕಾರ್ಯಾಲಯವು Xನಲ್ಲಿ:

“ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು” ಎಂದು ಪೋಸ್ಟ್ ಮಾಡಿದೆ.