Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ತೆಲಂಗಾಣದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ


ತೆಲಂಗಾಣದ ಮುಖ್ಯಮಂತ್ರಿಯವರಾದ ಶ್ರೀ ರೇವಂತ್ ರೆಡ್ಡಿ ಮತ್ತು ತೆಲಂಗಾಣದ ಉಪ ಮುಖ್ಯಮಂತ್ರಿಯವರಾದ ಶ್ರೀ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. 

ಪ್ರಧಾನ ಮಂತ್ರಿಯವರ ಕಛೇರಿಯು X ಪೋಸ್ಟ್ ನಲ್ಲಿ;

“ತೆಲಂಗಾಣದ ಮುಖ್ಯಮಂತ್ರಿ ಶ್ರೀ @revanth_anumula ಮತ್ತು ಉಪಮುಖ್ಯಮಂತ್ರಿ ಶ್ರೀ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಇಂದು @narendramodi ಪ್ರಧಾನಮಂತ್ರಿಯವರನ್ನು ಭೇಟಿಯಾದರು” ಎಂದು ತಿಳಿಸಿದೆ.

 

 

*****