ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ ;
“ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ @pushkardhami ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು.”
*****
Chief Minister of Uttarakhand, Shri @pushkardhami, met Prime Minister @narendramodi. pic.twitter.com/S4TQOaEUyA
— PMO India (@PMOIndia) January 6, 2025