Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರನ್ನು ಭೇಟಿಯಾದ ಕೇರಳದ ರಾಜ್ಯಪಾಲರು


ಕೇರಳದ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿಯಾದರು.

ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್  ತಾಣದಲ್ಲಿ  ಈ ರೀತಿ ಸಂದೇಶ ಹಂಚಿಕೊಂಡಿದೆ;

“ಕೇರಳ ರಾಜ್ಯಪಾಲ ಶ್ರೀ @rajendraarlekar ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು.”

 

 

*****