ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿಯ ಸಂದೇಶ ತಿಳಿಸಿದೆ;
“ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ @myogiadityanath ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು.”
*****
Chief Minister of Uttar Pradesh, Shri @myogiadityanath, met Prime Minister @narendramodi. pic.twitter.com/0Tw52UwNSE
— PMO India (@PMOIndia) January 10, 2025