Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಛತ್ತೀಸ್ ಗಢದ ರಾಜ್ಯಪಾಲರು


ಛತ್ತೀಸ್ ಗಢದ ರಾಜ್ಯಪಾಲರಾದ ಶ್ರೀ ರಾಮೆನ್ ದೇಕಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

Xನಲ್ಲಿ ಪ್ರಧಾನ ಮಂತ್ರಿಯವರ ಕಛೇರಿಯ ಹ್ಯಾಂಡಲ್:

“ಛತ್ತೀಸ್ ಗಢದ ರಾಜ್ಯಪಾಲರಾದ ಶ್ರೀ ರಾಮೆನ್ ದೇಕಾ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು” ಎಂದು ಉಲ್ಲೇಖಿಸಿದೆ.

@GovernorCG”

 

 

*****