Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರನ್ನು ಮಿಜೋರಾಂ ಮುಖ್ಯಮಂತ್ರಿ ಭೇಟಿ ಮಾಡಿದರು


ಮಿಜೋರಾಂ ಮುಖ್ಯಮಂತ್ರಿ ಶ್ರೀ ಪು. ಲಾಲ್ದುಹೋಮ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಕಾರ್ಯಾಲಯವು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

“ಮಿಜೋರಾಂ ಮುಖ್ಯಮಂತ್ರಿ ಶ್ರೀ ಪು. ಲಾಲ್ದುಹೋಮ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ”  

Chief Minister of Mizoram, Shri Pu Lalduhoma, met Prime Minister @narendramodi.@CMOMizoram pic.twitter.com/4MdMi1BWe6

— PMO India (@PMOIndia) January 4, 2024

 

***