Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರು ಕಾರವಾರದಲ್ಲಿ ಹೊಸದಾಗಿ ನಿರ್ಮಿಸಲಾದ ವಿಮಾನವಾಹಕ ನೌಕೆಯಲ್ಲಿ ಮೊದಲ ಬಾರಿಗೆ ಯಶಸ್ವಿಯಾಗಿ ಬಂದಿಳಿದ ಐಎನ್ಎಸ್ ವಿಕ್ರಾಂತ್ ಅನ್ನು ಶ್ಲಾಘಿಸಿದ್ದಾರೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಕಾರವಾರದಲ್ಲಿ ನೂತನವಾಗಿ ನಿರ್ಮಿಸಲಾದ ವಿಮಾನವಾಹಕ ನೌಕೆಯಲ್ಲಿ ಮೊದಲ ಬಾರಿಗೆ ಐಎನ್ ಎಸ್ ವಿಕ್ರಾಂತ್ ಯಶಸ್ವಿಯಾಗಿ ಹಾರಾಟ ನಡೆಸಿರುವುದನ್ನು ಶ್ಲಾಘಿಸಿದ್ದಾರೆ.

ಭಾರತೀಯ ನೌಕಾಪಡೆಯ ಟ್ವೀಟ್ ಗೆ ಪ್ರತ್ಯುತ್ತರವಾಗಿ ಪ್ರಧಾನಮಂತ್ರಿಯವರು “ಅತ್ಯದ್ಭುತ!” ಎಂದು ರೀ-ಟ್ವೀಟ್ ಮಾಡಿದ್ದಾರೆ.