Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರು ಸಿಂಧುದುರ್ಗದಲ್ಲಿ ನೌಕಾಪಡೆಯ ದಿನಾಚರಣೆಯ ದೃಶ್ಯಾವಳಿಗಳನ್ನು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿಯವರು ಸಿಂಧುದುರ್ಗದಲ್ಲಿ ನೌಕಾಪಡೆಯ ದಿನಾಚರಣೆಯ ದೃಶ್ಯಾವಳಿಗಳನ್ನು ಹಂಚಿಕೊಂಡಿದ್ದಾರೆ.


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನೌಕಾಪಡೆಯ ದಿನಾಚರಣೆಯ ದೃಶ್ಯಾವಳಿಗಳನ್ನು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿಯವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಸಿಂಧುದುರ್ಗದಲ್ಲಿ ನಡೆದ ಅದ್ಭುತ ನೌಕಾಪಡೆಯ ದಿನದ ಕಾರ್ಯಕ್ರಮದ ದೃಶ್ಯಗಳು. ಛತ್ರಪತಿ ಶಿವಾಜಿ ಮಹಾರಾಜರೊಂದಿಗೆ ನಿಕಟ ಸಂಬಂಧ ಹೊಂದಿರುವ ಸ್ಥಳದಲ್ಲಿ ಈ ವಿಶೇಷ ದಿನವನ್ನು ನಾವು  ಆಚರಿಸಲು ಸಾಧ್ಯವಾಗಿದ್ದು ಅದ್ಭುತ ಅನುಭವವಾಗಿದೆ.

***