Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರೊಂದಿಗೆ ತ್ರಿಪುರಾ ಮುಖ್ಯಮಂತ್ರಿ ಅವರ  ಭೇಟಿ


ತ್ರಿಪುರಾದ ಮುಖ್ಯಮಂತ್ರಿ ಪ್ರೊ.(ಡಾ) ಮಾಣಿಕ್ ಸಹಾ ಅವರು ಇಂದು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು.

 ಪ್ರಧಾನಮಂತ್ರಿಯವರ ಕಚೇರಿ ಹೀಗೆ ಟ್ವೀಟ್ ಮಾಡಿದೆ:

“ತ್ರಿಪುರಾ ಮುಖ್ಯಮಂತ್ರಿ, @DrManikSaha2 ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.”

 

***