ಪಂಜಾಬ್ ನ ರಾಜ್ಯಪಾಲರಾದ ಶ್ರೀ ಬನ್ವಾರಿಲಾಲ ಪುರೋಹಿತ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿದ್ದರು.
ಪ್ರಧಾನಮಂತ್ರಿಗಳ ಕಾರ್ಯಾಲಯ ತಮ್ಮ ಸಾಮಾಜಿಕ ಜಾಲತಾಣ ನಲ್ಲಿ ಹೀಗೆ ಪೋಸ್ಟ್ ಮಾಡಿದೆ.
“ಪಂಜಾಬ್ ರಾಜ್ಯಪಾಲ ಶ್ರೀ ಬನ್ವಾರಿಲಾಲ ಪುರೋಹಿತ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು. ‘’
****
Punjab Governor, Shri Banwarilal Purohit, met PM @narendramodi. pic.twitter.com/mtTFaG15cT
— PMO India (@PMOIndia) December 4, 2023