Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ರಾಜಸ್ಥಾನ ಮುಖ್ಯಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್‌ಲಾಲ್ ಶರ್ಮ ಅವರು ಇಂದು ಭೇಟಿ ಮಾಡಿದ್ದರು.

ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ ಪೋಸ್ಟ್ X ನಲ್ಲಿ

“ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್‌ಲಾಲ್ ಶರ್ಮ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು’’ ಎಂದು ತಿಳಿಸಿದೆ.

 

 

*****