ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಸಂಬಂಧ ಪ್ರಧಾನ ಮಂತ್ರಿಗಳ ಕಾರ್ಯಾಲಯದ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ:
“ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು PM@narendramodi ಅವರನ್ನು ಭೇಟಿಯಾದರು,’’ ಎಂದರು.
*****
Governor of Maharashtra, Shri C. P. Radhakrishnan, met PM @narendramodi. pic.twitter.com/ui3Nt7ZONq
— PMO India (@PMOIndia) December 27, 2024