ಗೋವಾ ಮುಖ್ಯಮಂತ್ರಿ ಡಾ ಪ್ರಮೋದ್ ಸಾವಂತ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿ ಕಾರ್ಯಾಲಯವು ಈ ರೀತಿ ಸಂದೇಶ ಟ್ವೀಟ್ ಮಾಡಿದೆ:
“ಗೋವಾ ಮುಖ್ಯಮಂತ್ರಿ ಡಾ ಪ್ರಮೋದ್ ಸಾವಂತ್ ( @DrPramodPSawant ) ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ( @narendramodi ) ಅವರನ್ನು ಭೇಟಿ ಮಾಡಿದರು.”
***
The CM of Goa @DrPramodPSawant called on PM @narendramodi. pic.twitter.com/XDR6FtfqwM
— PMO India (@PMOIndia) April 29, 2022