Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ನೋಕಿಯಾ ಅಧ್ಯಕ್ಷರು ಮತ್ತು ಸಿಇಒ


ನೋಕಿಯಾ ಅಧ್ಯಕ್ಷರು ಮತ್ತು ಸಿಇಒ ಶ್ರೀ ಪೆಕ್ಕಾ ಲುಂಡ್ ಮಾರ್ಕ್ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.

ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಶ್ರೀ ಪೆಕ್ಕಾ ಲುಂಡ್ ಮಾರ್ಕ್ ಅವರೊಂದಿಗೆ ಫಲಪ್ರದ ಸಭೆಯಲ್ಲಿ ನಾವು ತಂತ್ರಜ್ಞಾನಕ್ಕೆ ಸಂಬಂಧಿಸಿದ ನಾನಾ ಆಯಾಮಗಳ ಬಗ್ಗೆ ಮತ್ತು ಅದನ್ನು ಸಮಾಜದ ಕಲ್ಯಾಣಕ್ಕೆ ಹೇಗೆ ಬಳಕೆ ಮಾಡಿಕೊಳ್ಳಬೇಕೆಂಬ ಚರ್ಚೆ ನಡೆಸಿದೆವು. ಅಲ್ಲದೆ. ನಾವು ಮುಂದಿನ ಪೀಳಿಗೆಯ ಡಿಜಿಟಲ್ ಮೂಲಸೌಕರ್ಯ ಸೃಷ್ಟಿಸುವಲ್ಲಿ ಭಾರತ ದಾಪುಗಾಲು ಹಾಕುತ್ತಿರುವ ಬಗ್ಗೆಯೂ ಚರ್ಚಿಸಿದೆವು’’ 

 

***