Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಚಿನ್ನದ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ ನಿತೇಶ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪ್ಯಾರಾ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 3 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ನಿತೇಶ್ ಕುಮಾರ್ ಅವರನ್ನು ಅಭಿನಂದಿಸಿದರು. 

ಪ್ರಧಾನಮಂತ್ರಿಯವರು X ನಲ್ಲಿ:

“ಪ್ಯಾರಾ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ಎಲ್ 3 ಸ್ಪರ್ಧೆಯಲ್ಲಿ ನಿತೇಶ್ ಕುಮಾರ್ ಚಿನ್ನದ ಪದಕ ಗೆದ್ದಿರುವುದು ಅದ್ಭುತ ಸಾಧನೆ! ಅವರು ತಮ್ಮ ನಂಬಲಾಗದ ಕೌಶಲ್ಯ ಮತ್ತು ಪರಿಶ್ರಮಕ್ಕೆ ಪ್ರತಿಬಿಂಬವಾಗಿದ್ದಾರೆ. ಅವರು ಮುಂಬರುವ ಕ್ರೀಡಾಪಟುಗಳನ್ನು ಪ್ರೇರೇಪಿಸುತ್ತಲೇ ಇರಲಿ ಎಂದು ಆಶಿಸುತ್ತೇನೆ. @niteshnk11 ಎಂದು ಪೋಸ್ಟ್ ಮಾಡಿದ್ದಾರೆ.

#Cheer4Bharat”

 

 

*****