ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹಿಮಾಚಲ ಪ್ರದೇಶದ ಜನತೆಗೆ ರಾಜ್ಯ ಸ್ಥಾಪನಾ ದಿನದ ಸಂದರ್ಭದಲ್ಲಿ ಶುಭ ಕೋರಿ,
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ Xನ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
“ಹಿಮಾಚಲ ಪ್ರದೇಶದ ಎಲ್ಲಾ ನಾಗರೀಕರಿಗೆ ರಾಜ್ಯ ಸ್ಥಾಪನಾ ದಿನದಂದು ನನ್ನ ಹೃತ್ಪೂರ್ವಕ ಅಭಿನಂದನೆಗಳು. ತನ್ನ ನೈಸರ್ಗಿಕ ಸೌಂದರ್ಯ ಮತ್ತು ಭವ್ಯವಾದ ಪರಂಪರೆಯನ್ನು ಸಂರಕ್ಷಿಸುವ ಈ ರಾಜ್ಯವು ದೇವತೆಗಳ ಭೂಮಿಯಾಗಿದ್ದು, ತನ್ನ ಅಭಿವೃದ್ಧಿಯ ಹಾದಿಯಲ್ಲಿ ವೇಗವಾಗಿ ಪ್ರಗತಿ ಸಾಧಿಸಲಿ ಎಂದು ನಾನು ಹಾರೈಸುತ್ತೇನೆ.”
*****
हिमाचल प्रदेश के सभी निवासियों को पूर्ण राज्यत्व दिवस की बहुत-बहुत बधाई। मेरी कामना है कि अपनी प्राकृतिक सुंदरता और भव्य विरासत को सहेजने वाली हमारी यह देवभूमि उन्नति के पथ पर तेजी से आगे बढ़े।
— Narendra Modi (@narendramodi) January 25, 2025