Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಿಯವರನ್ನು ಭೇಟಿ ಮಾಡಿದ ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ


ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಮತ್ತು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಿ ಕಾರ್ಯಾಲಯ ಈ ಕುರಿತು ಹೀಗೆ ಟ್ವೀಟ್ ಮಾಡಿದೆ:

“ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್‌ ಶಿಂಧೆ @mieknathshinde ಮತ್ತು ಉಪ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್‌@Dev_Fadnavis ಅವರು ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದರು.

 

*********