ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯವು X ನಲ್ಲಿ ಈ ಕುರಿತು ಪೋಸ್ಟ್ ಮಾಡಿದೆ:
“ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ ಮೋಹನ್ ಯಾದವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು” ಎಂದು ಸಂದೇಶ ನೀಡಲಾಗಿದೆ.
***
Chief Minister of Madhya Pradesh @DrMohanYadav51 met Prime Minister @narendramodi. pic.twitter.com/BVGkidOvtY
— PMO India (@PMOIndia) February 5, 2024