Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನ ಕಾರ್ಯದರ್ಶಿಯವರಾದ ಡಾ. ಪಿ.ಕೆ. ಮಿಶ್ರಾ ಅವರ ನೇತೃತ್ವದಲ್ಲಿ ‘ತಾಯಿಯ ಹೆಸರಲ್ಲಿ ಒಂದು ವೃಕ್ಷ’ ಆಂದೋಲನದಲ್ಲಿ ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕಾರಿಗಳು ಭಾಗಿಯಾದರು


ಪ್ರಧಾನ ಕಾರ್ಯದರ್ಶಿಯವರಾದ ಡಾ.ಪಿ.ಕೆ.ಮಿಶ್ರಾ ನೇತೃತ್ವದ ಪ್ರಧಾನ ಮಂತ್ರಿ ಕಛೇರಿಯ ಅಧಿಕಾರಿಗಳು ಇಂದು ಬೆಳಿಗ್ಗೆ ‘ತಾಯಿಯ ಹೆಸರಲ್ಲಿ ಒಂದು ವೃಕ್ಷ’ ಆಂದೋಲನದಲ್ಲಿ ಭಾಗವಹಿಸಿದರು. 

ಪ್ರಧಾನ ಮಂತ್ರಿಯವರ ಕಛೇರಿಯು Xನಲ್ಲಿ;

“ಸುಸ್ಥಿರ ಭವಿಷ್ಯಕ್ಕಾಗಿ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿಯವರಾದ ಡಾ. ಪಿ.ಕೆ. ಮಿಶ್ರಾ ಜೀ ಅವರ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಕಛೇರಿಯ ಅಧಿಕಾರಿಗಳು ಇಂದು ಬೆಳಿಗ್ಗೆ ‘ತಾಯಿಯ ಹೆಸರಲ್ಲಿ ಒಂದು ವೃಕ್ಷ’ ಆಂದೋಲನದಲ್ಲಿ ಭಾಗವಹಿಸಿದರು. # ಏಕ್_ಪೆಡ್_ಮಾ_ಕೆ_ನಾಮ್” ಎಂದು ಪೋಸ್ಟ್ ಮಾಡಿದೆ.

*****