ಲಡಾಖ್ನ ಲೆಫ್ಟಿನೆಂಟ್ ಗವರ್ನರ್, ಬ್ರಿಗೇಡಿಯರ್ ಬಿ.ಡಿ. ಮಿಶ್ರಾ (ನಿವೃತ್ತ) ಅವರು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಕಚೇರಿ;
“ಲಡಾಖ್ನ ಲೆಫ್ಟಿನೆಂಟ್ ಗವರ್ನರ್, ಬ್ರಿಗೇಡಿಯರ್ ಬಿ.ಡಿ. ಮಿಶ್ರಾ (ನಿವೃತ್ತ) ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು” ಎಂದು ಬರೆದುಕೊಂಡಿದೆ.
*****
Lt. Governor of Ladakh, Brig. B.D. Mishra (Retd.) called on PM @narendramodi. pic.twitter.com/FXtGGgrreE
— PMO India (@PMOIndia) March 13, 2023