Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಅಸ್ಸಾಂ ಮುಖ್ಯಮಂತ್ರಿ 


ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮ ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಇದನ್ನು ಪ್ರಧಾನಮಂತ್ರಿ ಕಚೇರಿ ಎಕ್ಸ್ ಖಾತೆಯಲ್ಲಿ ಹೀಗೆ ಹಂಚಿಕೊಂಡಿದೆ:

“ಅಸ್ಸಾಂ ಮುಖ್ಯಮಂತ್ರಿ ಶ್ರೀ @himantabiswa, ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದ್ದಾರೆ. 

@CMOfficeAssam

 

 

*****