ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ. ಆನಂದಿಬೆನ್ ಪಟೇಲ್ ಅವರು ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಕಚೇರಿ:
“ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ ಆನಂದಿ ಬೆನ್ ಪಟೇಲ್ ಅವರು ನಿನ್ನೆ ಜುಲೈ 26 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಬರೆಯಲಾಗಿದೆ.
***
Governor of Uttar Pradesh, Smt. @anandibenpatel, called on PM @narendramodi yesterday, on 26th July. pic.twitter.com/9Xke5brTvM
— PMO India (@PMOIndia) July 27, 2023