Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಗುಜರಾತ್ ರಾಜ್ಯಪಾಲರು


ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. 

ಈ ಬಗ್ಗೆ ಪ್ರಧಾನ ಮಂತ್ರಿ ಕಚೇರಿ ಎಕ್ಸ್ ಪೋಸ್ಟ್ ನಲ್ಲಿ ;

“ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್ ಅವರು ಪ್ರಧಾನ ಮಂತ್ರಿಗಳಾದ  @narendramodi ಭೇಟಿ ಮಾಡಿದರು” ಎಂದು ಬರೆಯಲಾಗಿದೆ.

 

 

*****