ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು.
ಈ ಸಂಬಂಧ ಪ್ರಧಾನ ಮಂತ್ರಿಗಳ ಕಚೇರಿಯು “ಎಕ್ಸ್” ಜಾಲತಾಣದಲ್ಲಿ ಸಂದೇಶ ಪೋಸ್ಟ್ ಮಾಡಿದ್ದು,
“ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಪ್ರಧಾನಿ ಕಚೇರಿಯಲ್ಲಿ ಭೇಟಿಯಾಗಿದ್ದರು,” ಎಂದು ತಿಳಿಸಿದೆ.
********
Chief Minister of Uttar Pradesh, Shri @myogiadityanath, met Prime Minister @narendramodi.@CMOfficeUP pic.twitter.com/4Mnl1jfgPh
— PMO India (@PMOIndia) September 5, 2023