Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನ ಮಂತ್ರಿಯವರಿಂದ ಜನರಿಗೆ ರಾಷ್ಟ್ರೀಯ ಮತದಾರರ ದಿನದ ಶುಭಾಶಯ


ಪ್ರಧಾನ ಮಂತ್ರಿಗಳಾದ ಶ್ರೀ.ನರೇಂದ್ರ ಮೋದಿಯವರು ರಾಷ್ಟ್ರೀಯ ಮತದಾರ ದಿನವಾದ ಇಂದು ಜನರಿಗೆ ರಾಷ್ಟ್ರೀಯ ಮತದಾರರ ದಿನದ ಶುಭಾಶಯ ತಿಳಿಸಿದ್ದಾರೆ.

ಪ್ರಧಾನ ಮಂತ್ರಿಯವರು ತಮ್ಮ ಟ್ವೀಟ್ ನಲ್ಲಿ;

“ರಾಷ್ಟ್ರೀಯ ಮತದಾರರ ದಿನದ ಶುಭಾಶಯಗಳು” ಈ ವರ್ಷದ ರಾಷ್ಟ್ರೀಯ ಮತದಾರರ ಧ್ಯೇಯವಾಕ್ಯವಾದ “ಮತದಾನಕ್ಕಿಂತ ಮಹತ್ವವಾದದ್ದು ಏನೂ ಇಲ್ಲವೆನ್ನುವ” ಧ್ಯೇಯವಾಕ್ಯದಿಂದ ಪ್ರೇರಣೆ ಪಡೆದು, ನಾನು ಖಂಡಿತವಾಗಿ ಮತದಾನ ಮಾಡುತ್ತೇನೆ; ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತ್ತಷ್ಟು ಸುದೃಢಗೂಳಿಸಲು ಮತ್ತು ಪ್ರಜಾಪ್ರಭುತ್ವವನ್ನು ಸಶಕ್ತಗೂಳಿಸಲು ನಾವೆಲ್ಲಾ ಒಟ್ಟಾಗಿ ಕೆಲಸ ಮಾಡಬಹುದು ಮತ್ತು ನಾನು ಈ ಕ್ರೇತ್ರದಲ್ಲಿನ ಭಾರತದ ಚುನಾವಣಾ ಆಯೋಗದ ಪ್ರಯತ್ನಕ್ಕೆ  ಚುನಾವಣಾ ಅಯೋಗವನ್ನು ಶ್ಲಾಘಿಸುತ್ತೇನೆಂದು ತಿಳಿಸಿದ್ದಾರೆ.

***