Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ


 ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ಸಚಿವ ಸಂಪುಟ ಸಭೆ ನಡೆಸಿದ್ದರು. 

ಈ ಕುರಿತು ಟ್ವೀಟ್ ಮಾಡಿರುವ ಅವರು:

“ಮಂತ್ರಿ ಮಂಡಲ ಸಭೆ ಫಲಪ್ರದವಾಗಿದೆ, ಸಭೆಯಲ್ಲಿ ನಾವು ಹಲವು ನೀತಿ ಸಂಬಂಧಿತ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡೆವು” ಎಂದು ಬರೆದುಕೊಂಡಿದ್ದಾರೆ.

***